Skip to content
ಉಡುಪಿ : ವಿದ್ಯಾರ್ಥಿನಿ ನಿಕಿತಾ ಸಾವು ಪ್ರಕರಣ -ಸೂಕ್ತ ತನಿಖೆಗೆ ಆಗ್ರಹಿಸಿ ABVP ಸಂಘಟನೆ ಪ್ರತಿಭಟನೆ
ಉಡುಪಿಯಲ್ಲಿ ವಿದ್ಯಾರ್ಥಿನಿ ನಿಕಿತಾ ಸಾವು ಪ್ರಕರಣ
ಸೂಕ್ತ ತನಿಖೆಗೆ ಆಗ್ರಯಿಸಿ ABVP ಸಂಘಟನೆ ಪ್ರತಿಭಟನೆ
ನಿಕಿತಾ ಸಾವಿಗೀಡಾದ ಸಿಟಿ ಹಾಸ್ಪಿಟಲ್‌ಗೆ ಮುತ್ತಿಗೆ ಹಾಕಲು ಯತ್ನ
ABVP ವಿದ್ಯಾರ್ಥಿಗಳನ್ನು ರಸ್ತೆಯಲ್ಲೇ ತಡೆದು ನಿಲ್ಲಿಸಿದ ಪೊಲೀಸರು
ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ವಾಗ್ವಾದ
ಕಳೆದ ಭಾನುವಾರ ಬೆಳಿಗ್ಗೆ ನಗರದ ಸಿಟಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ನಿಕಿತಾ
ವೈದ್ಯರ ನಿರ್ಲಕ್ಷ್ಯದಿಂದ ನಿಕಿತಾ ಸಾವಿಗೀಡಾದ್ದಾಳೆ ಎನ್ನುವ ಆರೋಪ
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರಿ ಸಮೀಪದ ಕೆಮ್ಮುಂಡೇಲಿನ ನಿಕಿತಾ
ಉಡುಪಿ ಯ ಖಾಸಗಿ ಆಸ್ಪತ್ರೆಯ ಬಳಿ ವಿದ್ಯಾರ್ಥಿಗಳ ಪ್ರತಿಭಟನೆ
ನ್ಯಾಯಕ್ಕಾಗಿ ಬೃಹತ್ ಸಂಖ್ಯೆಯಲ್ಲಿ ವಿದ್ಯಾರ್ಥಿ ಗಳ ಪ್ರತಿಭಟನೆ
ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸುತ್ತಿರುವ ಆಸ್ಪತ್ರೆಯ ವೈದ್ಯರು
ಸ್ಥಳದಲ್ಲಿ ಬಿಗು ಪೋಲಿಸ್ ಬಂದೋಬಸ್ತ್
error: Content is protected !!