Featured

ಉಡುಪಿ : ವಿದ್ಯಾರ್ಥಿನಿ ನಿಕಿತಾ ಸಾವು ಪ್ರಕರಣ -ಸೂಕ್ತ ತನಿಖೆಗೆ ಆಗ್ರಹಿಸಿ ABVP ಸಂಘಟನೆಯಿಂದ ಪ್ರತಿಭಟನೆ  – Vishwanews24

ಉಡುಪಿ : ವಿದ್ಯಾರ್ಥಿನಿ ನಿಕಿತಾ ಸಾವು ಪ್ರಕರಣ -ಸೂಕ್ತ ತನಿಖೆಗೆ ಆಗ್ರಹಿಸಿ ABVP ಸಂಘಟನೆ ಪ್ರತಿಭಟನೆ

ಉಡುಪಿಯಲ್ಲಿ ವಿದ್ಯಾರ್ಥಿನಿ ನಿಕಿತಾ ಸಾವು ಪ್ರಕರಣ

ಸೂಕ್ತ ತನಿಖೆಗೆ ಆಗ್ರಯಿಸಿ ABVP ಸಂಘಟನೆ ಪ್ರತಿಭಟನೆ

ನಿಕಿತಾ ಸಾವಿಗೀಡಾದ ಸಿಟಿ ಹಾಸ್ಪಿಟಲ್‌ಗೆ ಮುತ್ತಿಗೆ ಹಾಕಲು ಯತ್ನ

ABVP ವಿದ್ಯಾರ್ಥಿಗಳನ್ನು ರಸ್ತೆಯಲ್ಲೇ ತಡೆದು ನಿಲ್ಲಿಸಿದ ಪೊಲೀಸರು

ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ವಾಗ್ವಾದ

ಕಳೆದ ಭಾನುವಾರ ಬೆಳಿಗ್ಗೆ ನಗರದ ಸಿಟಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ನಿಕಿತಾ

ವೈದ್ಯರ ನಿರ್ಲಕ್ಷ್ಯದಿಂದ ನಿಕಿತಾ ಸಾವಿಗೀಡಾದ್ದಾಳೆ ಎನ್ನುವ ಆರೋಪ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರಿ ಸಮೀಪದ ಕೆಮ್ಮುಂಡೇಲಿನ‌ ನಿಕಿತಾ

ಉಡುಪಿ ಯ ಖಾಸಗಿ ಆಸ್ಪತ್ರೆಯ ಬಳಿ ವಿದ್ಯಾರ್ಥಿಗಳ ಪ್ರತಿಭಟನೆ

ನ್ಯಾಯಕ್ಕಾಗಿ ಬೃಹತ್ ಸಂಖ್ಯೆಯಲ್ಲಿ ವಿದ್ಯಾರ್ಥಿ ಗಳ ಪ್ರತಿಭಟನೆ

ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸುತ್ತಿರುವ ಆಸ್ಪತ್ರೆಯ ವೈದ್ಯರು

ಸ್ಥಳದಲ್ಲಿ ಬಿಗು ಪೋಲಿಸ್ ಬಂದೋಬಸ್ತ್

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

14 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

14 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago