ಉಡುಪಿ,: ಕರ್ನಾಟಕ ವಿಧಾನಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024 ಕ್ಕೆ ಸಂಬoಧಿಸಿದoತೆ ಜೂನ್ 3 ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಶಾಂತಿಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಬಿ) ರಂತೆ ಹಾಗೂ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951 ರ ಕಲಂ 135 (ಸಿ) ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲೆಯಾದ್ಯಂತ ಜೂನ್ 1 ರಂದು ಸಂಜೆ 4 ಗಂಟೆಯಿ0ದ ಜೂನ್ 3 ರ ಮಧ್ಯರಾತ್ರಿ 12 ರ ವರೆಗೆ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯಮಾರಾಟ ಡಿಪೋ, ಮದ್ಯ ತಯಾರಿಕಾ ಡಿಸ್ಟಲರಿ, ಸ್ಟಾರ್ ಹೋಟೆಲ್‌ಗಳಲ್ಲಿ, ಶೇಂದಿ ಅಂಗಡಿ ಹಾಗೂ ಕ್ಲಬ್‌ಗಳಲ್ಲಿ ಮದ್ಯ ಮಾರಾಟ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…