ಉಡುಪಿ : ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ -2023 ಕ್ಕೆ ಸಂಬAಧಿಸಿದ0ತೆ ಮೇ 10 ರಂದು ಮತದಾನ ಹಾಗೂ ಮೇ 13 ರಂದು ಮತ ಎಣಿಕೆ ನಡೆಯಲಿರುವ ಹಿನ್ನೆಲೆ, ಜಿಲ್ಲೆಯಲ್ಲಿ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮೇ 8 ರಂದು ಸಂಜೆ 5 ಗಂಟೆಯಿ0ದ ಮೇ 10 ರ ಮಧ್ಯರಾತ್ರಿ 12 ರ ವರೆಗೆ ಹಾಗೂ ಮೇ 12 ರಂದು ಮಧ್ಯರಾತ್ರಿ 12 ಗಂಟೆಯಿ0ದ ಮೇ 13 ರ ಮಧ್ಯರಾತ್ರಿ 12 ರ ವರೆಗೆ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯ ಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು, ಸ್ಟಾರ್ ಹೋಟೆಲ್‌ಗಳನ್ನು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶಿಸಿ,ಹೋಟೆಲ್, ಕ್ಲಬ್ ಹಾಗೂ ಶೇಂದಿ ಅಂಗಡಿಗಳಲ್ಲಿ ಮದ್ಯ ಮಾರಾಟ ಹಾಗೂ ಸರಬರಾಜನ್ನು ನಿಷೇಧಿಸಿ,ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…