Featured

ಉಡುಪಿ : ವಿಧಾನ ಪರಿಷತ್ ಚುನಾವಣೆ – ಮಸ್ಟರಿಂಗ್ ಪ್ರಕ್ರಿಯೆ ಪರಿಶೀಲಿಸಿದ ಜಿಲ್ಲಾಧಿಕಾರಿ ಕೂರ್ಮ ರಾವ್ – Vishwanews24

ಉಡುಪಿ : ವಿಧಾನ ಪರಿಷತ್ ಚುನಾವಣೆ – ಮಸ್ಟರಿಂಗ್ ಪ್ರಕ್ರಿಯೆ ಪರಿಶೀಲಿಸಿದ ಕೂರ್ಮ ರಾವ್ – Vishwanews24

ಬನ್ನಂಜೆ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನ ಪರಿಷತ್ ಚುನಾವಣೆಗೆ ಹಿನ್ನೆಲೆಯಲ್ಲಿ ಗುರುವಾರದಂದು ಉಡುಪಿ ಬನ್ನಂಜೆಯ ತಾಲೂಕು ಕಚೇರಿಯಲ್ಲಿ ತಹಶೀಲ್ದಾರರಾದ ಪ್ರದೀಪ್ ಕುರ್ಡೇಕರ್ ನೇತೃತ್ವದಲ್ಲಿ ಮಸ್ಟರಿಂಗ್ ಪ್ರಕ್ರಿಯೆ ನಡೆಯಿತು.

ಜಿಲ್ಲಾಧಿಕಾರಿಯವರಾದ ಕೂರ್ಮ ರಾವ್ ಮಸ್ಟರಿಂಗ್ ಕೇಂದ್ರಕ್ಕೆ ಆಗಮಿಸಿ, ಚಟುವಟಿಕೆಯನ್ನು ಪರಿಶೀಲಿಸಿದರು

ಜಿಲ್ಲೆಯಲ್ಲಿ ಡಿಸೆಂಬರ್ 10 ರಂದು ನಡೆಯುವ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನ ಪರಿಷತ್ ನ ದ್ವೆ-ವಾರ್ಷಿಕ ಚುನಾವಣೆಗೆ ಸಂAಧಿಸಿದAತೆ ಜಿಲ್ಲೆಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ , ಮತದಾನದ ದಿನದಂದು ಎಲ್ಲಾ ಮತಗಟ್ಟೆಗಳಲ್ಲಿ ವೀಡಿಯೋಗ್ರಫಿ ಮಾಡಲು ವ್ಯವಸ್ಥೆ ಮಡಿಕೊಳ್ಳಲಾಗಿದೆ. ಚುನಾವಣಾ ಕಣದಲ್ಲಿ ಒಟ್ಟು 3 ಮಂದಿ ಅಭ್ಯರ್ಥಿಗಳಿದ್ದು, ನೀತಿ ಸಂಹಿತೆಯ ಉಲ್ಲಂಘನೆಯಾದಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು, ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು

ಡಿಸೆಂಬರ್ 10 ರಂದು ಬೆಳಗ್ಗೆ 8 ರಿಂದ ಮಧ್ಯಾಹ್ನ 4 ರ ವರೆಗೆ ಮತದಾನ ನಡೆಯಲಿದ್ದು, 130 ಸಾಮಾನ್ಯ, 26 ಸೂಕ್ಷ್ಮ , 2 ಅತೀ ಸೂಕ್ಷ್ಮ ಮತಗಟ್ಟೆಗಳಿವೆ. ಜಿಲ್ಲೆಯ 7 ತಾಲೂಕು ಕೇಂದ್ರಗಳಲ್ಲಿ ಮಸ್ಟರಿಂಗ್ ಪ್ರಕ್ರಿಯೆ ನಡೆಯಿತು .

ಎಲ್ಲಾ ಮತಗಟ್ಟೆಗಳನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದ್ದು, ಕೋವಿಡ್ ಮಾರ್ಗಸೂಚಿಗಳ ಪಾಲನೆಯೊಂದಿಗೆ, ಜಿಲ್ಲೆಯಲ್ಲಿ ಶಾಂತಿಯುತ ನಿಷ್ಪಕ್ಷಪಾತ ಚುನಾವಣೆ ನಡೆಯಲು ಎಲ್ಲ ರೀತಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

5 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

7 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

7 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

7 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

7 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

8 hours ago