Featured

ಉಡುಪಿ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಖಾಲಿ ಮಾಡಿದ್ದೇವೆ – ಹಣೆ ಬರಹದ ಮೇಲೆ ಎಲ್ಲ ನಿರ್ಧಾರ : ರಘುಪತಿ ಭಟ್ – Vishwnaews24

ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರು ಇಲ್ಲದಿದ್ದರೆ, ಮುಂದಿನ ಅಭಿಪ್ರಾಯವನ್ನು ತಿಳಿಸುತ್ತೇನೆ : ರಘುಪತಿ ಭಟ್

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ‌ ಅಭ್ಯರ್ಥಿ‌ ಆಯ್ಕೆ ಕುರಿತಂತೆ ಪ್ರತಿಕ್ರಿಯೆ ‌ನೀಡಿದ ಉಡುಪಿಯ ಹಾಲಿ ಶಾಸಕ ರಘುಪತಿ ಭಟ್, ಬ್ರಾಹ್ಮಣ ಎಂಬ ಕಾರಣಕ್ಕೆ ಪಕ್ಷ ಈವರೆಗೆ ನನಗೆ ಟಿಕೆಟ್ ಕೊಟ್ಟದಲ್ಲ. ನಾನು ಯಾವುದೇ ಜಾತಿಯ ಕ್ಯಾಂಡಿಡೇಟ್‌ ಅಲ್ಲ. ನಾನು ಒಳ್ಳೆಯ ಕಾರ್ಯಕರ್ತ, ಕೆಲಸಗಾರ ಎಂಬ ಕಾರಣಕ್ಕೆ ಪಕ್ಷ ಈ ಹಿಂದೆ ಸೀಟ್ ಕೊಟ್ಟಿದೆ. ಒಂದು ವೇಳೆ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರು ಇಲ್ಲದಿದ್ದರೆ, ಮುಂದಿನ ಅಭಿಪ್ರಾಯವನ್ನು ತಿಳಿಸುತ್ತೇನೆ ಎಂದರು.

ಕುಂದಾಪುರದಲ್ಲಿ ಯಾವುದೇ ಮಾನದಂಡ ಬಂದರೂ ನನಗೆ ಎಫೆಕ್ಟ್ ಆಗಲ್ಲ‌. ನಾನು ಕುಂದಾಪುರ ಕ್ಷೇತ್ರದ ಟಿಕೆಟ್ ಅಪೇಕ್ಷಿತನಲ್ಲ. ಉಡುಪಿ ಕ್ಷೇತ್ರದ ಆಕಾಂಕ್ಷಿ. ಕುಂದಾಪುರದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಸ್ಪರ್ಧೆ ಮಾಡುವುದಿಲ್ಲ ಎಂದಿದ್ದಾರೆ. ಅಲ್ಲಿಯ ಅಭ್ಯರ್ಥಿಯ ಬಗ್ಗೆ ಪಕ್ಷ ತೀರ್ಮಾನಿಸಲಿದೆ.

ಕುಂದಾಪುರದ ಚಿತ್ರಣಕ್ಕೂ ಉಡುಪಿಗೂ ತಾಳೆ ಹಾಕಲು ಆಗಲ್ಲ ಎಂದರು. ಉಡುಪಿಯಲ್ಲಿ ಬಿಜೆಪಿಗೆ ಗೆಲ್ಲುವ ಅವಕಾಶ ಇದೆ‌. ಉಡುಪಿ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಖಾಲಿ ಮಾಡಿದ್ದೇವೆ. ಹಲವು ಕಾಂಗ್ರೆಸ್ ಕಾರ್ಯಕರ್ತರನ್ನು ವಿಶ್ವಾಸದ ಮೇಲೆ ಪಕ್ಷಕ್ಕೆ ಕರೆತಂದಿದ್ದೇನೆ. ಕೆಲವೊಮ್ಮೆ ಹಣೆಬರಹದ ಮೇಲೆ ನಿರ್ಧಾರ ಆಗುತ್ತದೆ. 2013ರಲ್ಲಿ ನನಗೆ ಕೈ ತಪ್ಪುವುದಿಲ್ಲ ಎಂಬ ವಿಶ್ವಾಸವಿತ್ತು. ಆದರೆ ನನ್ನಿಂದ ಆದ ಅವಘಡದಿಂದ ಟಿಕೆಟ್ ಕೈತಪ್ಪಿತ್ತು‌. ಹಾಗಾಗಿ ಹಣೆ ಬರಹದ ಮೇಲೆ ಎಲ್ಲ ನಿರ್ಧಾರ ಆಗುತ್ತದೆ. ಅದಕ್ಕೆ ನಾನು ತಲೆಬಿಸಿ ಮಾಡಿಕೊಳ್ಳಲ್ಲ ಎಂದು ಹೇಳಿದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

12 minutes ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 hour ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

3 hours ago