ಉಡುಪಿ: ಕುಂದಾಪುರ ತಾಲೂಕು ಕಾಳಾವರ ಗ್ರಾಮದ ಗರಗದ್ದೆ ನಿವಾಸಿ ಅಕ್ಷತಾ (28) ಎಂಬ ಮಹಿಳೆಯು ಮಾರ್ಚ್ 21 ರಂದು ಕೂಲಿ ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ ಎತ್ತರ, ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಮೊ.ನಂ: 9480805468, ಕುಂದಾಪುರ ಪೊಲೀಸ್ ವೃತ್ತ ನಿರೀಕ್ಷಕರು ಮೊ.ನಂ: 9480805433 ಅಥವಾ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…