ಉಡುಪಿ: ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತಕ್ಕೀಡಾಗಿ ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಪಡುಕರೆ ಎಂಬಲ್ಲಿ ಭವ್ಯ (30) ಎಂಬ ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತವಾಗಿ ನಿಧನರಾಗಿದ್ದಾರೆ.
ಮೃತ ಮಹಿಳೆ ಭವ್ಯ ಕೋಟ ಪಡುಕರೆಯ ಖಾಸಗಿ ಮೀನು ಸಂಸ್ಕರಣಾ ಫ್ಯಾಕ್ಟರಿಯಲ್ಲಿ ಕಛೇರಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಮನೆಯಲ್ಲಿ ಇದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಮೃತ ಮಹಿಳೆ ಪತಿ, ಸಹೋದರ, ತಂದೆ ತಾಯಿಯನ್ನು ಅಗಲಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…