Featured

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ

ಉಡುಪಿ: ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ (ಜೆಸಿಟಿಯು) ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇಶದಾದ್ಯಂತ ಸೋಮವಾರ ಹಮ್ಮಿಕೊಂಡಿರುವ ‘ಜೈಲ್ ಭರೋ’, ರಸ್ತೆ ತಡೆ ಹಾಗೂ ಪ್ರತಿಭಟನೆಯ ಭಾಗವಾಗಿ ಉಡುಪಿಯಲ್ಲಿ ಪ್ರತಿಭಟನೆ ನಡೆಯಿತು.

ನಗರದ ಪ್ರಧಾನ ಅಂಚೆ ಕಚೇರಿ ಎದುರು ಬೆಳಿಗ್ಗೆ 11 ಗಂಟೆಗೆ ಜೆಸಿಟಿಯು ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಬಳಿಕ ರಸ್ತೆ ತಡೆ ನಡೆಸಿದರು. ಈ ವೇಳೆ ಪೊಲೀಸರು ಪ್ರತಿಭಟನಕಾರರನ್ನು ವಶಕ್ಕೆ ಪಡೆದು ಕರೆದೊಯ್ದರು.

ವಿಜಿ ರಾಮ್ ಜಿ’ ರದ್ದುಗೊಳಿಸಬೇಕು, ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು, ಬಲವಂತದ ಭೂಸ್ವಾಧೀನಕ್ಕೆ ಕಡಿವಾಣ ಹಾಕಬೇಕು ಹಾಗೂ ಕನಿಷ್ಠ ಮೂಲವೇತನ ಜಾರಿಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕಾರ್ಮಿಕ ಮುಖಂಡರಾದ ಸುರೇಶ್ ಕಲ್ಲಾಗಾರ, ಶಶಿಧರ್ ಗೊಲ್ಲ, ಕವಿರಾಜ್, ವಾಮನ ಪೂಜಾರಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

14 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

15 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

15 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

17 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

18 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

18 hours ago