ಉಡುಪಿ: ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ, ಕೌಶಲ್ಯ ಉನ್ನತೀಕರಣ ಯೋಜನೆ, ಸ್ವಯಂ ಉದ್ಯೋಗಗಳಾದ ಸ್ವಾವಲಂಭಿ/ ಸಂಚಾರ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಚರ್ಮಶಿಲ್ಪ ಯೋಜನೆ, ಮಹಿಳಾ ಕುಶಲಕರ್ಮಿಗಳಿಗೆ ಕಾಯಕಸ್ಪೂರ್ತಿ ಯೋಜನೆ, ಪಾದುಕೆ ಕುಟೀರ ಯೋಜನೆ, ಮಾರುಕಟ್ಟೆ ಸಹಾಯ ಯೋಜನೆ ಹಾಗೂ ಡಾ. ಬಾಬು ಜಗಜೀವನ ರಾಂ ವಸತಿ ಕಾರ್ಯಾಗಾರ ನಿರ್ಮಾಣ ಯೋಜನೆಗಳಿಗೆ ಪರಿಶಿಷ್ಟ ಜಾತಿಯ ಚರ್ಮ ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ http://lidkar.com ಸಹಾಯವಾಣಿ ಸಂಖ್ಯೆ: 9482300400 ಅಥವಾ ಜಿಲ್ಲಾ ಸಂಯೋಜಕರು ಮೊ.ನಂ: 6362891017 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…