ಉಡುಪಿ, : ಕೇಂದ್ರ ಸರ್ಕಾರದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಅರ್ಹ ಅಭ್ಯರ್ಥಿಗಳು https://ssc.nic.in ಪೋರ್ಟಲ್ ನಲ್ಲಿ ಆನ್ ಲೈನ್ ಮೂಲಕ ಮೇ 17 ರಿಂದ ಜೂನ್ 16 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಅಗತ್ಯವಾದ ಮಾರ್ಗದರ್ಶನವನ್ನು ವೆಬ್‌ಸೈಟ್‌ನಲ್ಲಿ ತಪ್ಪದೇ ಓದಿ ಕೊಳ್ಳುವುದು ಮತ್ತು ಸಹಾಯವಾಣಿ 080-25502520, 9483862020 ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಮೊ.ನಂ. 9945856670, 8105618291 ಮತ್ತು 8197440155 ನ್ನು ಸಂಪರ್ಕಿಸುವ0ತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…