Featured

ಉಡುಪಿ:  ವಿವಿಧ ಹುದ್ದೆ – ಅರ್ಜಿ ಆಹ್ವಾನ – vishwanews24

ಉಡುಪಿ:  ವಿವಿಧ ಹುದ್ದೆ – ಅರ್ಜಿ ಆಹ್ವಾನ

ಉಡುಪಿ: ಏರ್‌ಕ್ರಾಪ್ಟ್ ರಿಸರ್ಚ್ & amp; ಡಿಸೈನ್ ಸೆಂಟರ್‌ನಲ್ಲಿ, ಡಿಸೈನ್ ಕಾಂಪ್ಲೆಕ್ಸ್ ಯುಆರ್, ಒಬಿಸಿ, ಎಸ್ಸಿ, ಎಸ್ಟಿ ಹಾಗೂ ಇಡಬ್ಲೂö್ಯಎಸ್ ವರ್ಗಗಳಲ್ಲಿ ಡಿಪ್ಲೋಮಾ ತಂತ್ರಜ್ಞ, ತಂತ್ರಜ್ಞ ಮತ್ತು ಸಹಾಯಕ (ಸಿವಿಲ್) ಹುದ್ದೆಗೆ ಸಿಬ್ಬಂದಿಯನ್ನು ನಾಲ್ಕು ವರ್ಷ ಅವಧಿಗೆ ನೇಮಕ ಮಾಡುವ ಸಲುವಾಗಿ ಅರ್ಹರಿಂದ ವೆಬ್‌ಸೈಟ್ www.hal-india.co.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 6 ಕೊನೆಯ ದಿನ. ಅಭ್ಯರ್ಥಿಗಳು 2024 ರ ಮೇ 31 ರ ಒಳಗಾಗಿ ಅಥವಾ ಮೊದಲು ಮಾನ್ಯತೆ ಪಡೆದ ತಾಂತ್ರಿಕ ಮಂಡಳಿಯಿAದ ಅಗತ್ಯವಿರುವ ಡಿಪ್ಲೋಮಾ ಪದವಿ ಪಡೆದಿರಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದಿ,್ರ ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 080-22323231 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago