ಉಡುಪಿ: ಬ್ರಹ್ಮಾವರ ತಾಲೂಕಿನ ಉಪ್ಪಿನಕೋಟೆ ಸಮೀಪದ ಮಿಲನ ರೆಸಿಡೆನ್ಸಿ ಅಪಾರ್ಟ್ ಮೆಂಟ್ ನಲ್ಲಿ ನಡೆದ ವಿಶಾಲ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಪೊಲೀಸರು ಆಕೆಯ ಪತಿ ರಾಮಕೃಷ್ಣ ಗಾಣಿಗ ಸೇರಿದಂತೆ ಇನ್ನೋರ್ವ ಸುಪಾರಿ ಕಿಲ್ಲರ್ ನನ್ನು ಬಂಧಿಸಿದ್ದಾರೆ.
ಸೋಮವಾರ ಬಂಧಿಸಲ್ಪಟ್ಟ ಪತಿ ರಾಮಕೃಷ್ಣ ಗಾಣಿಗನನ್ನು ಪ್ರಕರಣದ ತನಿಖಾಧಿಕಾರಿಯಾಗಿರುವ ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತಪದ್ಮನಾಭ ಮಂಗಳವಾರ ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ನ್ಯಾಯಾಲಯ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಜು.23ರಂದು ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ಕೊಲೆ ಕೃತ್ಯವನ್ನು ಇಬ್ಬರು ಸುಪಾರಿ ಕಿಲ್ಲರ್‌ಗಳು ಎಸಗಿದ್ದು, ಅದರಲ್ಲಿ ಓರ್ವನನ್ನು ಪೊಲೀಸ್ ತಂಡ ಉತ್ತರ ಪ್ರದೇಶದಲ್ಲಿ ಬಂಧಿಸಿ ಉಡುಪಿಗೆ ಕರೆದುಕೊಂಡು ಬರುತ್ತಿದೆ. ಇನ್ನೋರ್ವ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…