Featured

ಉಡುಪಿ: ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ – vishwanews24

ಉಡುಪಿ: ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು), ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ನವೀಕರಣ), ಗಂಗಾಕಲ್ಯಾಣ ಯೋಜನೆ, ಬ್ಯಾಂಕ್‌ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಮತ್ತು ವಿದೇಶಿ ವ್ಯಾಸಾಂಗ ಯೋಜನೆಗೆ ಅರ್ಹ ಫಲಾನುಭವಿಗಳು ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಹಾಗೂ ಸ್ವಾತಂತ್ರö್ಯ ಅಮೃತ ಮುನ್ನಡೆ ಯೋಜನೆಗೆ www.kaushalkar.com  ನಲ್ಲಿ ಆನ್‌ಲೈನ್ ಮೂಲಕ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

 

ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. (ಶೈಕ್ಷಣಿಕ ಸಾಲ ಯೋಜನೆಗೆ ಕೊನೆ ದಿನಾಂಕ ಇರುವುದಿಲ್ಲ) ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kvcdcl.karnataka.gov.in  ಅಥವಾ ನಿಗಮದ ಕೇಂದ್ರ ಕಚೇರಿಯ ದೂ.ಸಂಖ್ಯೆ: 080-22374848, 7899899039 ಹಾಗೂ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ದೂ.ಸಂಖ್ಯೆ: 0820-2574882 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago