ಉಡುಪಿಯಲ್ಲಿ ನೇರವೇರಲಿರುವ ವಿಶ್ವ ಗೀತಾ ಪರ್ಯಾಯದಲ್ಲಿ ಪಾಲ್ಗೊಳ್ಳಲು ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥರ ವಿಶೇಷ ಆಹ್ವಾನಿತ ಅತಿಥಿಯಾಗಿ ಜಪಾನ್ ದೇಶದಿಂದ ರೇವ್ ಕೋಶೋ ನಿವಾನೋ ಮತ್ತು ಅವರ ಜೊತೆಯಲ್ಲಿ ಆರು ಮಂದಿಯ ನಿಯೋಗವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸ್ವಾಗತಿಸಲಾಯಿತು.
ವಿಶ್ವ ಗೀತಾ ಪರ್ಯಾಯದ ಸ್ವಾಗತ ಸಮಿತಿಯ ಕೋಶಾಧಿಕಾರಿ ರಂಜನ್ ಕಲ್ಕೂರ ಮತ್ತು ಶ್ರೀಮತಿ ಲಕ್ಷ್ಮೀ ರಂಜನ್, ಶ್ರೀ ಪುತ್ತಿಗೆ ಶ್ರೀಗಳ ಅಂತಾರಾಷ್ಟ್ರೀಯ ಕಾರ್ಯ ಚಟುವಟಿಕೆಗಳ ಸಂಯೋಜಕ ಡಾ. ಎ. ಕೇಶವರಾಜ್ ಮತ್ತು ಪರ್ಯಾಯ ಮಹೋತ್ಸವದ ಕಾರ್ಯಕರ್ತ, ಎ. ಮುರಳೀಧರ್ ಅವರು ಜಪಾನಿನ ಗಣ್ಯ ಅತಿಥಿಗಳನ್ನು ಹಾರಾರ್ಪಣೆಯ ಮೂಲಕ ಹೃತ್ಪೂರ್ವಕವಾಗಿ ಸ್ವಾಗತಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…