ಉಡುಪಿ: ವಿಶ್ವ ಛಾಯಾಗ್ರಹಕರ ದಿನಾಚರಣೆ ಹಿನ್ನಲೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯಶನ್ ವತಿಯಿಂದ ಕೊರೊನಾ ವಾರಿಯರ್ಸ್ ಗೆ ಸನ್ಮಾನ ಕಾರ್ಯಕ್ರಮ ನಡೆಯಿತು.ಈ ಬಾರಿಯ ಕೊರೊನಾ ಮಾಹಾಮಾರಿ ಸಂದರ್ಭ ಉಡುಪಿಯ ಟಿಎಂಎ ಪೈ ಕೊವಿಡ್ ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಜೇನ್ ಮೇವಿ ವೇಗಸ್ ಅವರಿಗೆ ಅವರ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ನ ಸದಸ್ಯರಾಗಿರುವ ವಿಲ್ಪ್ರೆಡ್ ಕ್ಯಾಸ್ತಲಿನೋ ಅವರ ಪತ್ನಿ ಜೇನ್ ಮೇವಿ ವೇಗಸ್ ಅವರು ಕಳೆದ 22 ವರ್ಷಗಳಿಂದ ಶುಶ್ರೂಕಿಯಾಗಿ ಸೇವೆಸಲ್ಲಿಸುತ್ತಿದ್ದಾರೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…