ಉಡುಪಿ : ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಶನಿವಾರ ಹಾಗೂ ರವಿವಾರದಂದು ಸಂಪೂರ್ಣವಾಗಿ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದ್ದು, ಅಗತ್ಯ ವಸ್ತುಗಳ ಖರೀದಿಗಷ್ಟೇ ಅವಕಾಶ ಕಲ್ಪಿಸಲಾಗಿದೆ.
ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ಮನೆ ಸಮೀಪದ ಅಂಗಡಿಯಲ್ಲಿ ಅಗತ್ಯವಸ್ತುಗಳ ಖರೀದಿಗೆ ಅವಕಾಶವಿದ್ದು, ಮಧ್ಯಾಹ್ನ 2 ಗಂಟೆಯವರೆಗೆ ಖರೀದಿಸಬಹುದಾಗಿದೆ. ಹಾಗೂ ವೈದ್ಯಕೀಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಖಾಸಗಿ ಮತ್ತು ಸರ್ಕಾರಿ ಬಸ್ ಸಂಚಾರಕ್ಕೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಟಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…