ಉಡುಪಿ: ಜಿಲ್ಲೆಯಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ನವ ಸಂಕಲ್ಪ ಶಿಬಿರ ನಡೆದಿದ್ದು, ಶಿಬಿರವನ್ನು ಉದ್ಘಾಟಿಸಿ ಭಾಷಣ ಮಾಡುತ್ತಿದ್ದ ವೀರಪ್ಪ ಮೊಯ್ಲಿಗೆ ಕಾಂಗ್ರೆಸ್ ಕಾರ್ಯಕರ್ತರೇ ವಿರೋಧ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಹಳೆ ಕಥೆ ಸಾಕು ಮುಂದೇನು ಮಾಡಬೇಕು ಹೇಳಿ ಎಂದ ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಪಕ್ಷ ಸಂಘಟಿಸಲು ಹೊಸತೇನಾದರೂ ಹೇಳಿ. ಕುಂದಾಪುರ ಭಾಗದ ಕಾಂಗ್ರೆಸ್ ಕಾರ್ಯಕರ್ತರು ವೀರಪ್ಪ ಮೊಯ್ಲಿಯವರನ್ನು ತರಾಟೆಗೆತ್ತಿಕೊಂಡಿದ್ದಾರೆ. ನಿಮ್ಮ ಬಳಿ ಏನಾದರೂ ಹೊಸತಿದ್ದರೆ ನೀವೇ ಹೇಳಿ ಎಂದು ಮೊಯ್ಲಿ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.
ನಿಮ್ಮ ಸಮಸ್ಯೆ ಏನು ಹೇಳಿ ? ನನ್ನ ಮಾತು ಬೇಡವಾದರೆ ನಿಲ್ಲಿಸುತ್ತೇನೆ. ನನಗೆ ಭಾಷಣ ಮಾಡುವ ಚಟ ಇಲ್ಲ. ಕಾರ್ಯಾಗಾರದಲ್ಲಿ ಈ ವಿಚಾರಗಳನ್ನೆಲ್ಲ ಕಾರ್ಯಕರ್ತರು ತಿಳಿದುಕೊಳ್ಳಬೇಕು. ಕಾರ್ಯಾಗಾರದಲ್ಲಿ ಭಾಗವಹಿಸಲು ಮಾನಸಿಕ ಸಿದ್ಧತೆ ಬೇಕು. ಕೆಲವು ವರ್ಗದವರಿಗೆ ನಾನು ಹೇಳುವ ಮಾತು ಕೇಳಲು ಕಷ್ಟವಾಗುತ್ತೆ. ಕಷ್ಟವಾದರೂ ಕೂಡ ನಾವು ಪಕ್ಷ ಕಟ್ಟಬೇಕು. ಕೇವಲ ಸ್ಲೋಗನ್ ಕೂಗಿದರೆ ಪಕ್ಷ ಕಟ್ಟಲು ಸಾಧ್ಯವಿಲ್ಲ ಎಂದು ಕಾರ್ಯಕರ್ತರಿಗೆ ಮೋಯ್ಲಿ ತಿರುಗೇಟು ನೀಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…