Featured

ಉಡುಪಿ : ವೀರಪ್ಪ ಮೊಯ್ಲಿ ಭಾಷಣಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದಲೇ ವಿರೋಧ ; ಹಳೆ ಕಥೆ ಸಾಕು ಮುಂದೇನು ಮಾಡಬೇಕು ಹೇಳಿ ಎಂದ ಕಾರ್ಯಕರ್ತರು – Vishwanews24

ಉಡುಪಿ : ವೀರಪ್ಪ ಮೊಯ್ಲಿ ಭಾಷಣಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದಲೇ ವಿರೋಧ ; ಹಳೆ ಕಥೆ ಸಾಕು ಮುಂದೇನು ಮಾಡಬೇಕು ಹೇಳಿ ಎಂದ ಕಾರ್ಯಕರ್ತರು

ಉಡುಪಿ: ಜಿಲ್ಲೆಯಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ನವ ಸಂಕಲ್ಪ ಶಿಬಿರ ನಡೆದಿದ್ದು, ಶಿಬಿರವನ್ನು ಉದ್ಘಾಟಿಸಿ ಭಾಷಣ ಮಾಡುತ್ತಿದ್ದ ವೀರಪ್ಪ ಮೊಯ್ಲಿಗೆ ಕಾಂಗ್ರೆಸ್ ಕಾರ್ಯಕರ್ತರೇ ವಿರೋಧ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಹಳೆ ಕಥೆ ಸಾಕು ಮುಂದೇನು ಮಾಡಬೇಕು ಹೇಳಿ ಎಂದ ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಪಕ್ಷ ಸಂಘಟಿಸಲು ಹೊಸತೇನಾದರೂ ಹೇಳಿ. ಕುಂದಾಪುರ ಭಾಗದ ಕಾಂಗ್ರೆಸ್ ಕಾರ್ಯಕರ್ತರು ವೀರಪ್ಪ ಮೊಯ್ಲಿಯವರನ್ನು ತರಾಟೆಗೆತ್ತಿಕೊಂಡಿದ್ದಾರೆ. ನಿಮ್ಮ ಬಳಿ ಏನಾದರೂ ಹೊಸತಿದ್ದರೆ ನೀವೇ ಹೇಳಿ ಎಂದು ಮೊಯ್ಲಿ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

ನಿಮ್ಮ ಸಮಸ್ಯೆ ಏನು ಹೇಳಿ ? ನನ್ನ ಮಾತು ಬೇಡವಾದರೆ ನಿಲ್ಲಿಸುತ್ತೇನೆ. ನನಗೆ ಭಾಷಣ ಮಾಡುವ ಚಟ ಇಲ್ಲ. ಕಾರ್ಯಾಗಾರದಲ್ಲಿ ಈ ವಿಚಾರಗಳನ್ನೆಲ್ಲ ಕಾರ್ಯಕರ್ತರು ತಿಳಿದುಕೊಳ್ಳಬೇಕು. ಕಾರ್ಯಾಗಾರದಲ್ಲಿ ಭಾಗವಹಿಸಲು ಮಾನಸಿಕ ಸಿದ್ಧತೆ ಬೇಕು. ಕೆಲವು ವರ್ಗದವರಿಗೆ ನಾನು ಹೇಳುವ ಮಾತು ಕೇಳಲು ಕಷ್ಟವಾಗುತ್ತೆ. ಕಷ್ಟವಾದರೂ ಕೂಡ ನಾವು ಪಕ್ಷ ಕಟ್ಟಬೇಕು. ಕೇವಲ ಸ್ಲೋಗನ್ ಕೂಗಿದರೆ ಪಕ್ಷ ಕಟ್ಟಲು ಸಾಧ್ಯವಿಲ್ಲ ಎಂದು ಕಾರ್ಯಕರ್ತರಿಗೆ ಮೋಯ್ಲಿ ತಿರುಗೇಟು ನೀಡಿದ್ದಾರೆ.

Vishwa News 24

Recent Posts

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

20 minutes ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

31 minutes ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

48 minutes ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

1 hour ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

2 hours ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

2 hours ago