Featured

ಉಡುಪಿ: ವೀಸಾ ಮಾಡಿಕೊಡುವುದಾಗಿ ನಂಬಿಸಿ ವಂಚನೆ – 6.90 ಲಕ್ಷ‌ ಕಳೆದುಕೊಂಡ ವ್ಯಕ್ತಿ – Vishwanews24

ಉಡುಪಿ: ವೀಸಾ ಮಾಡಿಕೊಡುವುದಾಗಿ ನಂಬಿಸಿ ವಂಚನೆ – 6.90 ಲಕ್ಷ‌ ಕಳೆದುಕೊಂಡ ವ್ಯಕ್ತಿ

ಉಡುಪಿ : ವೀಸಾ ಮಾಡಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ 6.90 ಲಕ್ಷ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಬಗ್ಗೆ ವಂಚನೆಗೆ ಒಳಗಾದ ಜಯರಾಜ್ ಆಚಾರ್ಯ ಅವರು ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಇವರು ವಿದೇಶದಲ್ಲಿ ಉದ್ಯೋಗಕ್ಕಾಗಿ ವಾಟ್ಸ್ ಅಪ್ ನಲ್ಲಿ ಕಂಡು ಬಂದ ವೀಸಾ ಮಾಡಿಕೊಡುವ ಪ್ರಕಟಣೆಯನ್ನು ಓದಿ ಅದರಲ್ಲಿದ್ದ ಮೊಬೈಲ್ ನಂಬ್ರಕ್ಕೆ ಕರೆ ಮಾಡಿದ್ದರು. ಕರೆ ಸ್ವೀಕರಿಸಿದ ವ್ಯಕ್ತಿ ತಾನು ಪಾಸ್‌‌ಪೋರ್ಟ್‌ ಮತ್ತು ವೀಸಾ ಮಾಡಿಕೊಡುವ ಏಜೆಂಟ್ ಎಂದು ನಂಬಿಸಿ, ಆನ್ ಲೈನ್ ಮುಖೇನ ಇಂಟರ್ ವೀವ್ ನಡೆಸಿದ್ದನು.

ಬಳಿಕ ವಿಸಾ ಮಾಡಿಸಲು ಚಾರ್ಜ್‌ ಮತ್ತು ಇನ್ನಿತರ ಖರ್ಚುಗಳ ನೆಪ ಹೇಳಿ ಜ.9 ರಿಂದ ಫೆ.8 ರವರೆಗೆ ಹಂತ ಹಂತವಾಗಿ ಒಟ್ಟು 6,90,343 ರೂ. ಹಣವನ್ನು ವಿವಿಧ ಖಾತೆಗೆ ಆನ್‌‌ಲೈನ್ ಮುಖೇನ ವರ್ಗಾವಣೆ ಮಾಡಿಸಿಕೊಂಡು, ವೀಸಾ ನೀಡದೇ ಪಡೆದ ಹಣವನ್ನೂ ವಾಪಾಸು ನೀಡದೇ ವಂಚಿಸಿರುವುದಾಗಿ ನೀಡಿದ ವಂಚಿಸಿರುವುದಾಗಿ ನೀಡಿದ ದೂರಿನಂತೆ ಸೆನ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

3 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

3 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

4 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

4 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

5 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

5 hours ago