ಉಡುಪಿ: ಜಿಲ್ಲೆಯಾದ್ಯಂತ ವ್ಯಾಪಕವಾಗಿ ಡೆಂಗ್ಯೂ ಹಾಗೂ ಇತರ ಕೆಲವು ಸಾಂಕ್ರಾಮಿಕ ರೋಗ ಪ್ರಕರಣಗಳು ಹೆಚ್ಚಾಗುತ್ತಿದ್ದು ರೋಗಿಗಳು ಸ್ವ ಔಷಧೋಪಾಚಾರ ಮಾಡಿಕೊಳ್ಳುವುದರಿಂದ ರೋಗ ಪತ್ತೆ ಮಾಡಿ, ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯದೆ ಪ್ರಾಣಾಪಾಯಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯ ಎಲ್ಲಾ ಔಷಧ ವ್ಯಾಪಾರಿಗಳು ಕಡ್ಡಾಯವಾಗಿ ವೈದ್ಯರ ಸಲಹಾ ಚೀಟಿ ಇಲ್ಲದೆ ಪ್ಯಾರಾಸಿಟಿಮಲ್ ಮತ್ತು ಇತರೆ ಆಂಟಿಬಯೋಟಿಕ್ ಔಷಧಗಳ ಮಾರಾಟ ಮಾಡಬಾರದೆಂದು ಹಾಗೂ ಜಿಲ್ಲೆಯ ಎಲ್ಲಾ ರಕ್ತ ಕೋಶ ಕೇಂದ್ರದವರು ರಕ್ತ ಹಾಗೂ ರಕ್ತ ಉತ್ಪನ್ನಗಳ ಕೊರತೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ರಕ್ತದಾನಿಗಳ ಪಟ್ಟಿಯನ್ನು ಸಿದ್ಧಪಡಿಸಿಟ್ಟು ಕೊಂಡು ಅವಶ್ಯಕತೆಗೆ ಅನುಗುಣವಾಗಿ ರಕ್ತವನ್ನು ಪಡೆದು ದಾಸ್ತಾನು ಇಟ್ಟುಕೊಳ್ಳಬೇಕೆಂದು ಉಡುಪಿ ಸಹಾಯಕ ಔಷಧಿ ನಿಯಂತ್ರಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…