ಉಡುಪಿ: ಶನಿವಾರ ಕುಂದಾಪುರದಲ್ಲಿ ಶವ ಅದಲು ಬದಲು ಆದ ಘಟನೆಯ ಬಗ್ಗೆ ರಾಜ್ಯ ಗೃಹ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿಯವರು ಸ್ಥಳೀಯ ಶಾಸಕರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ನಡೆಸಿ ಮಾಹಿತಿ ಪಡೆದರು.
ಸಂಬಂಧಿಕರು ಶವದ ಗುರುತು ಪತ್ತೆ ಹಚ್ಚಿದ ಬಳಿಕವೇ ಅದನ್ನು ರವಾನೆ ಮಾಡಿ ಎಂದು ಸೂಚನೆ ನೀಡಿದರು. ಹಾಗೆಯೇ ವ್ಯಕ್ತಿಯು ಕೊರೊನಾ ಸೋಂಕಿತರು ಆಗಿರಲಿ, ಆಗಿರದಿರಲಿ ಎಲ್ಲಾ ಸಂದರ್ಭದಲ್ಲೂ ಸಂಬಂಧಿಕರು ಶವದ ಗುರುತು ಪತ್ತೆ ಹಚ್ಚಿದ ಬಳಿಕ ರವಾನಿಸಬೇಕು. ಕೊರೊನಾ ಸೋಂಕಿತ ವ್ಯಕ್ತಿಯ ಮೃತದೇಹ ಬಂದ ಸಂದರ್ಭದಲ್ಲಿ ಆರೋಗ್ಯ ಅಧಿಕಾರಿಯೊಬ್ಬರು ಸ್ಥಳದಲ್ಲೇ ಇರಬೇಕು ಎಂದು ಹೇಳಿದ್ದಾರೆ.
ಶಾಸಕ ಕೆ ರಘುಪತಿ ಭಟ್ ಅವರು ಸಚಿವ ಬೊಮ್ಮಾಯಿಯವರಿಗೆ ಈ ಸಲಹೆಯನ್ನು ನೀಡಿದರು.
ಮೃತ ವ್ಯಕ್ತಿಯ ಕುಟುಂಬ ಸದಸ್ಯರಿಗೆ ಬೇರೆ ವ್ಯಕ್ತಿಯ ಪಾರ್ಥಿವ ಶರೀರವನ್ನು ಹಸ್ತಾಂತರ ಮಾಡಿದ ಘಟನೆ ಕೋಟೇಶ್ವರದಲ್ಲಿ ಶನಿವಾರ ನಡೆದಿತ್ತು. ಈ ವಿಷಯವು ಅಂತಿಮ ಸಂಸ್ಕಾರ ನಡೆಯಲಿದ್ದ ಕೆಲವೇ ನಿಮಿಷಗಳ ಮೊದಲು ಬೆಳಕಿಗೆ ಬಂದಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…