ಉಡುಪಿ : ಕುಂದಾಪುರ ತಾಲೂಕು ಯಡಮೊಗೆ ಗ್ರಾಮದ ಹೊಸಬಾಳು ನಿವಾಸಿ ಅಣ್ಣಪ್ಪ (40) ಎಂಬ ವ್ಯಕ್ತಿಯು ಮಾರ್ಚ್ 12 ರಂದು ಮನೆಯಿಂದ ಬೆಂಗಳೂರಿಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 5 ಇಂಚು ಎತ್ತರ, ಎಣ್ಣೆಕಪ್ಪು ಮೈ ಬಣ್ಣ ಹೊಂದಿರುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 08259-280299, ಮೊ.ನಂ:8277988963, ಮೊ.ನಂ:9480805456, ಕುಂದಾಪುರ ವೃತ್ತ ನಿರೀಕ್ಷಕರ ದೂ.ಸಂಖ್ಯೆ: 08254-230880 ಅಥವಾ ಉಡುಪಿ ಕಂಟ್ರೋಲ್ ರೂಮ್ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಶಂಕರನಾರಾಯಣ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…