ಉಡುಪಿ:  ವ್ಯಕ್ತಿ ನಾಪತ್ತೆ – vishwanews24

Featured, ಉಡುಪಿ

ಉಡುಪಿ:  ವ್ಯಕ್ತಿ ನಾಪತ್ತೆ

ಉಡುಪಿ: ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ದೇವಿಪ್ರಸಾದ್ ಎಂಬಲ್ಲಿನ ನಿವಾಸಿ ರತ್ನಾಕರ ಆಚಾರ್ಯ (52) ಎಂಬ ವ್ಯಕ್ತಿಯು  ಅಕ್ಟೋಬರ್ 22 ರಂದು ಮನೆಯಿಂದ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

 5 ಅಡಿ 4 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ನಗರ ಠಾಣೆ ದೂ.ಸಂಖ್ಯೆ: 08258-230213, 233100, 9480805461 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾರ್ಕಳ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಉಡುಪಿ : ದೀಪಾವಳಿ ಹಬ್ಬ ಆಚರಣೆ ಸಂದರ್ಭ ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ – vishwanews24

 

Leave a Reply