ಉಡುಪಿ: ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ದೇವಿಪ್ರಸಾದ್ ಎಂಬಲ್ಲಿನ ನಿವಾಸಿ ರತ್ನಾಕರ ಆಚಾರ್ಯ (52) ಎಂಬ ವ್ಯಕ್ತಿಯು ಅಕ್ಟೋಬರ್ 22 ರಂದು ಮನೆಯಿಂದ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 4 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ನಗರ ಠಾಣೆ ದೂ.ಸಂಖ್ಯೆ: 08258-230213, 233100, 9480805461 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾರ್ಕಳ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…