Featured

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ

ಉಡುಪಿ: ನಗರದ ಖಾಸಗಿ ಬಸ್ಸಿನ ಚೆಕಿಂಗ್ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕುಂದಾಪುರ ಕಸಬಾ ಗ್ರಾಮದ ನಿವಾಸಿ ಸುಧೀಂದ್ರ (40) ಎಂಬ ವ್ಯಕ್ತಿಯು ಡಿಸೆಂಬರ್ 4 ರಂದು ಮನೆಯಿಂದ ಹೊರಗೆ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 7 ಇಂಚು ಎತ್ತರ, ಗೋದಿ ಮೈಬಣ್ಣ ಹೊಂದಿದ್ದು, ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರತಲ್ಲಿ ಕುಂದಾಪುರ ಪೊಲೀಸ್ ಠಾಣೆ ದೂ.ಸಂಖ್ಯೆ: 08254-230338 ಅಥವಾ ಪಿ.ಐ ಕುಂದಾಪುರ ಠಾಣೆ ಮೊ.ನಂ:9480805455 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago