Featured

ಉಡುಪಿ:  ವ್ಯಕ್ತಿ ನಾಪತ್ತೆ – vishwanews24

ಉಡುಪಿ:  ವ್ಯಕ್ತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಅಲೆವೂರು ಗ್ರಾಮದ ಪ್ರಗತಿನಗರ ನಿವಾಸಿ ಮಾರುತಿ ಮುದುಕಪ್ಪ ಕಿರಸೂರು (52) ಎಂಬ ವ್ಯಕ್ತಿಯು 2024 ರ ನವೆಂಬರ್ 28 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ ಎತ್ತರ, ಎಣ್ಣೆಕಪ್ಪು ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆ ಅಥವಾ ಪೊಲೀಸ್ ನಿಯಂತ್ರಣ ಕೊಠಡಿ ದೂ.ಸಂಖ್ಯೆ: 0820-2570328 ಅಥವಾ ಎಸ್.ಡಿ.ಪಿ.ಓ ದೂ.ಸಂಖ್ಯೆ: 0820-2521257 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಣಿಪಾಲ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Vishwa News 24

Recent Posts

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

3 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

3 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

3 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

5 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

5 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

1 day ago