ಉಡುಪಿ: ಕುಂದಾಪುರ ತಾಲೂಕು ಯಡಮೊಗ್ಗೆ ಗ್ರಾಮದ ಬೀರನಬೈಲು ನಿವಾಸಿ ಪ್ರಶಾಂತ (23) ಎಂಬ ವ್ಯಕ್ತಿಯು 2024 ರ ಮಾರ್ಚ್ 1 ರಂದು ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 4 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 08259-280299, ಮೊ.ನಂ: 9480805456, 8277988963 ಅಥವಾ ಕುಂದಾಪುರ ವೃತ್ತ ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 08254-230880 ಅಥವಾ ಕಂಟ್ರೋಲ್ ರೂಂ. ನಂ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಶಂಕರನಾರಾಯಣ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…