ಉಡುಪಿ: ಕಾರ್ಕಳ ತಾಲೂಕಿನ ನೀರೆ ಗ್ರಾಮದ ಪಡುಮಠಬೆಟ್ಟು ನಿವಾಸಿ ಕೀರ್ತನ್ (38) ಎಂಬ ವ್ಯಕ್ತಿಯು 2024ರ ಮಾರ್ಚ್ 29 ರಂದು ಮುಂಬೈಗೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದವರು ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 7 ಇಂಚು ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು ಕನ್ನಡ, ಹಿಂದಿ, ತುಳು ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 08258-230213, 233100 ಹಾಗೂ ಮೊ.ನಂ: 9480805461 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾರ್ಕಳ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಛೇರಿ ಪ್ರಕಟಣೆ ತಿಳಿಸಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…