ಉಡುಪಿ:  ವ್ಯಕ್ತಿ ನಾಪತ್ತೆ – vishwanews24

Featured, ಉಡುಪಿ

   ಉಡುಪಿ: ಕಟಪಾಡಿಯ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ನಾಪತ್ತೆ

   ಉಡುಪಿ: ಕಟಪಾಡಿಯ ಫರ್ನಿಚರ್ ಅಂಗಡಿಯೊ0ದರಲ್ಲಿ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಕುತ್ಪಾಡಿ ನಿವಾಸಿ ಜಗದೀಶ್ (42) ಎಂಬ ವ್ಯಕ್ತಿಯು ಮಾರ್ಚ್ 6 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

170 ಸೆಂ.ಮೀ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್  ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ

ಉಡುಪಿ:  ಹಕ್ಕಿಜ್ವರ (ಬರ್ಡ್ ಫ್ಲೂ) : ಭಯ ಬೇಡ ಎಚ್ಚರವಿರಲಿ – vishwanews24

 

 

Leave a Reply