ಉಡುಪಿ: ಕಟಪಾಡಿಯ ಫರ್ನಿಚರ್ ಅಂಗಡಿಯೊ0ದರಲ್ಲಿ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಕುತ್ಪಾಡಿ ನಿವಾಸಿ ಜಗದೀಶ್ (42) ಎಂಬ ವ್ಯಕ್ತಿಯು ಮಾರ್ಚ್ 6 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
170 ಸೆಂ.ಮೀ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…
ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ : ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ ನವದೆಹಲಿ : ವಂದೇ…