ಉಡುಪಿ: ನಗರದ ಬಿಲ್ಡಿಂಗ್ ಒಂದರಲ್ಲಿ ಸೆಂಟ್ರಿ0ಗ್ ಕೆಲಸ ಮಾಡಿಕೊಂಡಿದ್ದ ದೀಪಕ್ ನಿಶಾದ್ (26) ಎಂಬ ವ್ಯಕ್ತಿಯು ಮದುವೆ ನಿಶ್ಚಯವಾದ ಹಿನ್ನೆಲೆ, ಮದುವೆ ತಯಾರಿ ಮಾಡಿಕೊಳ್ಳುವ ಸಲುವಾಗಿ ಉಡುಪಿಯಿಂದ ತನ್ನ ಸ್ವಂತ ಊರಿಗೆ ಹೋಗುವುದಾಗಿ ತಿಳಿಸಿ ಹೋದವರು, ಈವರೆಗೂ ಊರಿಗೂ ಹೋಗದೇ, ಕೆಲಸದ ಸ್ಥಳಕ್ಕೂ ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 3 ಇಂಚು ಎತ್ತರ, ಗೋಧಿ ಮೈಬಣ್ಣ, ಹೊಂದಿದ್ದು, ಹಿಂದಿ ಹಾಗೂ ಭೋಜ್‌ಪುರಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಪಿ.ಐ ಮೊ.ನಂ: 9480805448, ಪಿ.ಎಸ್.ಐ ಮೊ.ನಂ: 9480805475 ಹಾಗೂ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಣಿಪಾಲ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…