Featured

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ

ಉಡುಪಿ : ಕಟಪಾಡಿಯ ಹೋಟೆಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಅಲೆವೂರು ಗ್ರಾಮದ ಜೋಡುರಸ್ತೆಯ ಬಾಡಿಗೆ ಮನೆಯೊಂದರ ನಿವಾಸಿ ರಾಮ ಕುಲಾಲ್ (41) ಎಂಬ ವ್ಯಕ್ತಿಯು ಆಗಸ್ಟ್ 11 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 7 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಪಿ.ಐ ಮೊ.ನಂ:9480805448, ಪಿ.ಎಸ್.ಐ ಮೊ.ನಂ: 9480805475 ಹಾಗೂ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ:0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಣಿಪಾಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago