ಉಡುಪಿ : ವ್ಯಕ್ತಿ ನಾಪತ್ತೆ – Vishwanews24

Featured, ಉಡುಪಿ

ಉಡುಪಿ : ವ್ಯಕ್ತಿ ನಾಪತ್ತೆ

ಉಡುಪಿ,: ಮಣಿಪಾಲದ ಪ್ರೆಸ್‌ನಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ಕೊಳಂಬೆ ನಿವಾಸಿ ಅರುಣ ಗೌಡ (32) ಎಂಬ ವ್ಯಕ್ತಿಯು ಡಿಸೆಂಬರ್ 7 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

157 ಸೆಂ.ಮೀ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕುಂದಾಪುರ : ಸಚಿವ ಸುನೀಲ್ ಕುಮಾರ್ ಪ್ರಖರ ಹಿಂದುತ್ವವಾದಿ , ಪ್ರಮೋದ್ ಮುತಾಲಿಕ್ ಗೆ ಕಾರ್ಕಳ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ : ಕುಯಿಲಾಡಿ ಸುರೇಶ್ ನಾಯಕ್ – Vishwanews24

Leave a Reply