ಉಡುಪಿ,: ಮಣಿಪಾಲದ ಪ್ರೆಸ್‌ನಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ಕೊಳಂಬೆ ನಿವಾಸಿ ಅರುಣ ಗೌಡ (32) ಎಂಬ ವ್ಯಕ್ತಿಯು ಡಿಸೆಂಬರ್ 7 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
157 ಸೆಂ.ಮೀ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…