ಉಡುಪಿ: ಶಿವಳ್ಳಿ ಗ್ರಾಮದ ರುದ್ರಪ್ರಿಯ ನಗರದ ನಿವಾಸಿ ಅಮರ್ ನಾಯ್ಕ್(29) ಎನ್ನುವ ವ್ಯಕ್ತಿಯು ಗೋವಾದಲ್ಲಿ ಕೆಲಸದಲ್ಲಿದ್ದು ಕೆಲದಿನಗಳ ಹಿಂದೆ ಮನೆಗೆ ಮರಳಿದ್ದು ಉಡುಪಿಗೆ ಹೋಗಿ ಬರುತ್ತೇನೆಂದು ಹೋದವರು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ.
5 ಅಡಿ 3 ಇಂಚು ಎತ್ತರ ಎಣ್ಣೆ ಕಪ್ಪು ಮೈಬಣ್ಣ ಅಗಲ ಮುಖ ಹೊಂದಿದ್ದು ಕನ್ನಡ, ತುಳು, ಹಿಂದಿ ಮಾತಾಡಬಲ್ಲವರಾಗಿರುತ್ತಾರೆ. ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ನಿರೀಕ್ಷಕರು ದೂ.ಸಂ: 9480805448, ಪಿ.ಎಸ್.ಐ ಮಣಿಪಾಲ ಠಾಣೆ ದೂ.ಸಂ:9480805475/8277988945, ಮಣಿಪಾಲ ಪೊಲೀಸ್ ಠಾಣೆ ದೂ.ಸಂ:0820-2526444 ಅನ್ನು ಸಂಪರ್ಕಿಸುವ0ತೆ ಮಣಿಪಾಲ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ : 👇
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…