ಉಡುಪಿ : ಕುಂದಾಪುರದ ವಡೇರಹೋಬಳಿ ಗ್ರಾಮದ ರಾಯಪ್ಪನ ಮಠ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಶರತ್ ಕುಮಾರ್ ಶೆಟ್ಟಿ (51) ಎಂಬ ವ್ಯಕ್ತಿಯು ಮಾರ್ಚ್ 4 ರಂದು ಬೆಳಗ್ಗೆ 9.30 ರ ಸುಮಾರಿಗೆ ಬ್ಯಾಂಕ್ ಗೆ ಹೋಗುವುದಾಗಿ ಹೇಳಿ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಪೊಲೀಸ್ ಠಾಣೆ ದೂ.ಸಂಖ್ಯೆ: 08254-230338, ಕುಂದಾಪುರ ಠಾಣೆಯ ಪಿ.ಐ ಮೊ.ನಂ: 9480805455 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…