ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ ವ್ಯಕ್ತಿಯು ಜೂನ್ 28 ರಂದು ಸಂಜೆ 7.30 ರ ಸುಮಾರಿಗೆ ತನ್ನ ಮಗನೊಂದಿಗೆ ಗಲಾಟೆ ಮಾಡಿ, ಮನೆ ಬಿಟ್ಟು ಹೋಗುವುದಾಗಿ ಹೇಳಿ ತನ್ನ ಓಮ್ನಿ ಕಾರಿನಲ್ಲಿ ಬಟ್ಟೆಬರೆಯೊಂದಿಗೆ ಹೋದವರು ಈವರೆಗೂ ಮನೆಗೆ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 5 ಇಂಚು ಎತ್ತರ, ಸಾಧಾರಣ ಶರೀರ, ಎಣ್ಣೆಕಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ತುಳು, ಹಿಂದಿ, ತಮಿಳು ಹಾಗೂ ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹೆಬ್ರಿ ಪೊಲೀಸ್ ಠಾಣೆ ದೂ.ಸಂಖ್ಯೆ: 08253-251116, ಪಿ.ಎಸ್.ಐ ಮೊ.ನಂ: 9480805463, ಕಾರ್ಕಳ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08258-23108, ಮೊ.ನಂ: 9480805435 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹೆಬ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್‌ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]