ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ವಿಶ್ವನಾಥ ಶೆಟ್ಟಿ (38) ಎಂಬ ವ್ಯಕ್ತಿಯು ಜುಲೈ 13 ರಂದು ಮನೆಯಿಂದ ಹೊರಗೆ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 7 ಇಂಚು ಎತ್ತರ, ಸಾಧಾರಣ ಶರೀರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹೆಬ್ರಿ ಪೊಲೀಸ್ ಠಾಣೆ ದೂ.ಸಂಖ್ಯೆ: 08253-251116, ಪಿ.ಎಸ್.ಐ ಮೊ.ನಂ: 9480805463 ಹಾಗೂ ಕಾರ್ಕಳ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08258-231083, ಮೊ.ನಂ: 9480805435 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹೆಬ್ರಿ ಪೊಲೀಸ್ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…