Featured

ಉಡುಪಿ: ವ್ಯಕ್ತಿ ನಾಪತ್ತೆ – vishwanews24

ಉಡುಪಿ: ವ್ಯಕ್ತಿ ನಾಪತ್ತೆ

     ಉಡುಪಿ: ಕುಂದಾಪುರ ತಾಲೂಕು ತೆಕ್ಕಟ್ಟೆ ಗ್ರಾಮದ ಹರಿಕಾರಬೆಟ್ಟು ನಿವಾಸಿ ಲಕ್ಷö್ಮಣ ಪೂಜಾರಿ (37) ಎಂಬವರು ಕೂಲಿ ಕೆಲಸ ಮಾಡಿಕೊಂಡಿದ್ದು ಜುಲೈ 14 ರಂದು ಕೆಲಸ ಮುಗಿಸಿ ತನ್ನ ಮನೆಗೆ ವಾಪಾಸಾಗಿ ಅಣ್ಣನ ಜೊತೆ ಆನೆಗುಡ್ಡೆ ದೇವಸ್ಥಾನಕ್ಕೆ ಹೋಗುತ್ತೇನೆಂದು ಹೇಳಿ ಹೋದವರು ಇದುವರೆಗೂ ಮನೆಗೆ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ

  5 ಅಡಿ 6 ಇಂಚು ಎತ್ತರ, ಕೋಲು ಮುಖ, ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದು,್ದ ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೋಟ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2564155, 9480805454 ಹಾಗೂ ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂ: 0820-2561966, 9480805432 ಅನ್ನು ಸಂಪರ್ಕಿಸುವAತೆ ಕೋಟ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ

 

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago