Featured

ಉಡುಪಿ:  ವ್ಯಕ್ತಿ ನಾಪತ್ತೆ – vishwanews24

ಉಡುಪಿ:  ವ್ಯಕ್ತಿ ನಾಪತ್ತೆ

  ಉಡುಪಿ: ಟೈಲ್ಸ್ ಕೆಲಸ ಮಾಡಿಕೊಂಡಿದ್ದ ಅಲೆವೂರಿನ ಇಂದಿರಾನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಪವನ್ ಕುಮಾರ್ (24) ಎಂಬ ವ್ಯಕ್ತಿಯು ಆಗಸ್ಟ್ 8 ರಂದು ರಾತ್ರಿ 9 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ಇದುವರೆಗೂ ವಾಪಾಸು ಬಾರದೇ, ಸಂಬ0ಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ.

5 ಅಡಿ 2 ಇಂಚು ಎತ್ತರ, ಸಾಧಾರಣ ಶರೀರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2520444, ಕಂಟ್ರೋಲ್ ರೂಂ: 0820-2526444, ಪೊಲೀಸ್ ನಿರೀಕ್ಷಕರು ಮೊ.ನಂ: 9480805408 ಹಾಗೂ ಪೊಲೀಸ್ ಉಪ ನಿರೀಕ್ಷಕರು ಮೊ.ನಂ: 9080805445 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

 

Vishwa News 24

Recent Posts

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು : ಯತೀಂದ್ರ ಸಿದ್ದರಾಮಯ್ಯ – vishwanews24

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…

38 seconds ago

ದಕ್ಷಿಣ ಕನ್ನಡ ಜಿಲ್ಲೆ: 87 ಎಚ್1ಎನ್1 ಪ್ರಕರಣ: ಮುಂಜಾಗ್ರತೆ ಅವಶ್ಯ: ಡಿಎಚ್‌ಒ – vishwanews24

ದಕ್ಷಿಣ ಕನ್ನಡ ಜಿಲ್ಲೆ: 87 ಎಚ್1ಎನ್1 ಪ್ರಕರಣ: ಮುಂಜಾಗ್ರತೆ ಅವಶ್ಯ: ಡಿಎಚ್‌ಒ ಮಂಗಳೂರು: ದ.ಕ. ಜಿಲ್ಲೆಯಲ್ಲಿ ಎಚ್1ಎನ್1 ನಿಯಂ ತ್ರಣದಲ್ಲಿದ್ದು,…

19 minutes ago

ನವೆಂಬರ್ ಮೊದಲ ವಾರದಲ್ಲಿ ಉಡುಪಿ ನಗರಕ್ಕೆ ಪೈಪ್‌ಲೈನ್ ಮೂಲಕ ಮನೆ ಮನೆಗೆ ಗ್ಯಾಸ್ ಪೂರೈಕೆ – vishwanews24

ನವೆಂಬರ್ ಮೊದಲ ವಾರದಲ್ಲಿ ಪೈಪ್‌ಲೈನ್ ಮೂಲಕ ಮನೆ ಮನೆಗೆ ಗ್ಯಾಸ್ ಪೂರೈಕೆ ಮಣಿಪಾಲ: ನವೆಂಬರ್ ಮೊದಲ ವಾರದಲ್ಲಿ ಪೈಪ್‌ಲೈನ್ ಮೂಲಕ…

39 minutes ago

ಉಡುಪಿ :  ರೈತರು ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ – vishwanews24

 ಉಡುಪಿ :  ರೈತರು ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ      ಉಡುಪಿ : ಪಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿ.ಎಂ.…

2 hours ago

ಉಡುಪಿ : ನೇಪಾಳದಲ್ಲಿ ಸಂಕಷಕ್ಕೆ ಸಿಲುಕಿರುವ ಉಡುಪಿ ಜಿಲ್ಲೆಯ ಜನರ ಮಾಹಿತಿ ನೀಡಲು ಸೂಚನೆ – vishwanews24

 ಉಡುಪಿ : ನೇಪಾಳದಲ್ಲಿ ಸಂಕಷಕ್ಕೆ ಸಿಲುಕಿರುವ ಉಡುಪಿ ಜಿಲ್ಲೆಯ ಜನರ ಮಾಹಿತಿ ನೀಡಲು ಸೂಚನೆ   ಉಡುಪಿ : ನೇಪಾಳ ಮತ್ತು…

2 hours ago

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

20 hours ago