ಉಡುಪಿ :ವ್ಯಕ್ತಿ ನಾಪತ್ತೆ – vishwanews24

Featured, ಉಡುಪಿ

ಉಡುಪಿ :ವ್ಯಕ್ತಿ ನಾಪತ್ತೆ

 ಉಡುಪಿ : ಕೊಡಂಕೂರು ಮೂಡುತೋಟದ ನಿವಾಸಿ ಶರತ್ (35) ಎಂಬ ವ್ಯಕ್ತಿಯು  ಸೆ. 7 ರಂದು ಬೆಳಗ್ಗೆ 8.30 ಸುಮಾರಿಗೆ ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 6 ಇಂಚು ಎತ್ತರ, ಗೋಧಿ ಮೈ ಬಣ್ಣ ಹೊಂದಿದ್ದು ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ಸಂ:0820-2537999, ಪಿ.ಎಸ್. ಸಂ:9480805447, ಉಡುಪಿ ವೃತ್ತ ನಿರೀಕ್ಷಕರು ದೂ.ಸಂ:9480805430 ಅನ್ನು ಸಂಪರ್ಕಿಸುವAತೆ ಮಲ್ಪೆ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ

ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್ : ಎರಡೇ ಚರಣ ಹಾಡಲು ರಾಜ್ಯ ಸರ್ಕಾರ ಆದೇಶ – vishwanews24

Leave a Reply