Featured

ಉಡುಪಿ : ವ್ಯಕ್ತಿ ನಾಪತ್ತೆ – Vishwanews24

ಉಡುಪಿ : ವ್ಯಕ್ತಿ ನಾಪತ್ತೆ

ಉಡುಪಿ : ಉಡುಪಿ ತಾಲೂಕು ಕೊರಂಗ್ರಪಾಡಿ ಗ್ರಾಮದ ನಿವಾಸಿ ಪ್ರಸನ್ನ (43) ಎಂಬ ವ್ಯಕ್ತಿಯು 2021 ಅಕ್ಟೋಬರ್ 26 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ ಎತ್ತರ, ಸಪೂರ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

9 minutes ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

15 minutes ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

28 minutes ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

16 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

16 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

16 hours ago