ಉಡುಪಿ: ರವೀಂದ್ರ (45) ಎಂಬ ಅವಿವಾಹಿತ ವ್ಯಕ್ತಿಯು ಆಗಸ್ಟ್ 30 ರಂದು ರಾತ್ರಿ 10 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 6 ಇಂಚು ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…