ಉಡುಪಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಶಿವಕುಮಾರ್ (35) ಎಂಬ ವ್ಯಕ್ತಿಯನ್ನು ಚಿಕಿತ್ಸೆಗಾಗಿ ನಗರದ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಡಿಸೆಂಬರ್ 11 ರಂದು ಆಸ್ಪತ್ರೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 7 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಬಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…