Missing red rubber stamp vector isolated
ಉಡುಪಿ: ಉಡುಪಿ ತಾಲೂಕು ಕಾಪು ನಿವಾಸಿ ರವಿ (51) ಎಂಬ ವ್ಯಕ್ತಿಯು ಎರಡು ತಿಂಗಳಿನಿ0ದ ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ಅಪ್ಪ ಅಮ್ಮ ಅನಾಥಾಲಯದಲ್ಲಿ ವಾಸವಿದ್ದು ಫೆಬ್ರವರಿ 22 ರಂದು ಅಲ್ಲಿಂದ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 7 ಇಂಚು ಎತ್ತರ, ಗೋಧಿ ಮೈಬಣ್ಣ. ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತುಳು ಭಾಷೆ ಮಾತನಾಡುತ್ತಾರೆ ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಮ್ ದೂ ಸಂ: 0820-2526444, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂ:0820-2561966 ಹಾಗೂ ಬ್ರಹ್ಮಾವರ ಪೊಲೀಸ್ ಉಪ ನಿರೀಕ್ಷಕರು ದೂ.ಸಂ: 08250-2561044 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…