ಉಡುಪಿ: ಉಡುಪಿ ಜಿಲ್ಲೆಯ ನಿವಾಸಿ ಕೃಷ್ಣ ಪೂಜಾರಿ (57) ಎಂಬ ವ್ಯಕ್ತಿಯು ಮಾರ್ಚ್ 20 ರಂದು ಮನೆಯಿಂದ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿರುತ್ತಾರೆ.
ಕಪ್ಪು ಮೈಬಣ್ಣ, ದುಂಡು ಮುಖ ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣಾ ದೂ.ನಂ: 0820-2537999, ಮಲ್ಪೆ ಪಿ.ಎಸ್.ಐ ಮೊ.ನಂ:9480805447 ಅಥವಾ ಉಡುಪಿ ವೃತ್ತ ನಿರೀಕ್ಷಕರ ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಉಪನಿರೀಕ್ಷಕರ ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…