ಉಡುಪಿ: ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ಅನಿಲ್ ಕುಮಾರ್ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಶಂಕರಪುರ ಶಿವಾನಂದನಗರದ ಅನಿಲ್ ಕುಮಾರ್ ರವರು ಬೆಂಗಳೂರಿನ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ (RUPSA)ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಅಕ್ಟೋಬರ್ 21ರಂದು ಬೆಂಗಳೂರಿನ ಜುಬಿಲಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ರವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಸ್ವೀಕರಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…