Featured

ಉಡುಪಿ : ಶಂಕರಪುರ ಸಾಯಿ ಬಾಬಾ ಮಂದಿರಕ್ಕೆ ಮೂರ್ತಿಗಳ ಆಗಮನ – Vishwanews24

ಉಡುಪಿ : ಶಂಕರಪುರ ಸಾಯಿ ಬಾಬಾ ಮಂದಿರಕ್ಕೆ ಮೂರ್ತಿಗಳ ಆಗಮನ -Vishwanews24

ಉಡುಪಿ: ಶಂಕರಪುರದ ದ್ವಾರಕಾಮಾಯಿ ಶ್ರೀ ಸಾಯಿ ಬಾಬಾ ಮಂದಿರದಲ್ಲಿ ಮೇ ತಿಂಗಳ 1, 2, 3ರಂದು ನಡೆಯುವ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಇಂದು ಸಾಯಿ ಬಾಬಾ ಮೂರ್ತಿಯನ್ನು ಮಂದಿರಕ್ಕೆ ಸ್ವಾಗತಿಸಲಾಯಿತು.

ರಾಜಸ್ಥಾನದ ಜೈಪುರದಲ್ಲಿ ಕೆತ್ತಲಾದ ಅಮೃತಶಿಲೆಯ ದ್ವಾರಕಾಮಾಯಿ ಸಾಯಿ ಬಾಬಾ ಮತ್ತು ಧನ್ವಂತರಿ ಸಾಯಿಬಾಬಾ ಮೂರ್ತಿಗಳ ಜೊತೆಗೆ ಕರಿಗಲ್ಲಿನ ಗಣಪತಿ, ಆಂಜನೇಯ, ಅಯ್ಯಪ್ಪ, ಸುಬ್ರಮಣ್ಯ ಮೂರ್ತಿಗಳನ್ನು ಉಡುಪಿಯ ಜೋಡುಕಟ್ಟೆಯಿಂದ ವಾಹನ ಮೆರವಣಿಗೆಯಲ್ಲಿ ಶಂಕರಪುರಕ್ಕೆ ತರಲಾಯಿತು.

ಜಯಕರ ಶೆಟ್ಟಿ ಇಂದ್ರಾಳಿ,ಸುಪ್ರಸಾದ್ ಶೆಟ್ಟಿ, ಕಿರಣ್ ಜೋಗಿ, ಪ್ರಕಾಶ್ ಬಾರಾಡಿ, ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ, ಸತೀಶ್ ಉದ್ಯಾವರ, ವಿಶ್ವನಾಥ ಸುವರ್ಣ,ಧನ್ ರಾಜ್ ಶೆಟ್ಟಿ,ಸತೀಶ್ ದೇವಾಡಿಗ ಉಮೇಶ್ ನಾಯ್ಕ್ ,ಸಂಪತ್ ಶೆಟ್ಟಿ, ಸುಧಾಕರ ಶೆಟ್ಟಿ, ಯಶ್ ಪಾಲ ಸುವರ್ಣ,ರಾಧಾಕೃಷ್ಣ ಮೆಂಡನ್,ವಿಜಯ್ ಕುಂದರ್ ಉಪಸ್ಥಿತರಿದ್ದರು.

ಕೊರೊನಾ ವಿರುದ್ದ ನಮ್ಮ ಹೋರಾಟ ಮುಂದುವರೆಯಲಿದ್ದು , ಇದರ ನಿಯಂತ್ರಣಕ್ಕೆ ಎಲ್ಲಾ ಪ್ರಯತ್ನ ಮಾಡುತ್ತಿದ್ದೇವೆ : ಬಸವರಾಜ್ ಬೊಮ್ಮಾಯಿ -Vishwanews24

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago