Featured

ಉಡುಪಿ : ಶತಕೋಟಿ ಕೋವಿಡ್ ಲಸಿಕೆ ವಿತರಣೆ ಸಂಭ್ರಮಾಚರಣೆ -Vishwanews24

ಉಡುಪಿ : ಶತಕೋಟಿ ಕೋವಿಡ್ ಲಸಿಕೆ ವಿತರಣೆ ಸಂಭ್ರಮಾಚರಣೆ -Vishwanews24

ಉಡುಪಿ, : ರಾಷ್ಟçದಲ್ಲಿ ಶತಕೋಟಿ ಲಸಿಕೆ ನೀಡಿದ ಸಾಧನೆ ಪ್ರಯುಕ್ತ ಜಿಲ್ಲಾಡಳಿತ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆವತಿಯಿಂದ ,ಡಿಹೆಚ್‌ಓ ಕಚೇರಿ ಆವರಣದಲ್ಲಿ ಆಗಸಕ್ಕೆ 100 ಬಲೂನುಗಳನ್ನು ಹಾರಿ ಬಿಡುವ ಮೂಲಕ ಸಂಭ್ರಮಾಚರಣೆ ಮಾಡಲಾಯಿತು.

ಕಾಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಾಣಾಧಿಕಾರಿ ಡಾ.ನವೀನ್ ಭಟ್, ದೇಶದಲ್ಲಿ ಮೊದಲ ಕೋವಿಡ್ ಲಸಿಕೆ ನೀಡಲು ಆರಂಭವಾದಾಗಿನಿAದ, ಇಂದಿಗೆ 100 ಕೋಟಿ ಲಸಿಕೆ ನೀಡಲಾಗಿದೆ ಇದಕ್ಕೆ ಕಾರಣವಾದ ಆರೋಗ್ಯ ಇಲಾಖೆ ಮತ್ತು ಎಲ್ಲಾ ಇಲಖೆಯ ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ 14 ಲಕ್ಷ ಡೋಸ್ ಕೋವಿಡ್ ಲಸಿಕೆ ನೀಡಲಾಗಿದ್ದು, 9.15 ಲಕ್ಷ ಮಂದಿ ಮೊದಲ ಡೋಸ್ ಮತ್ತು 4.90 ಲಕ್ಷ ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ ,ಎರಡೂ ಡೋಸ್ ಲಸಿಕೆ ಪಡೆಯುವದರಿಂದ ಮಾತ್ರ ಕೋವಿಡ್ ನಿಂದ ಸಂಪೂರ್ಣ ರಕ್ಷಣೆ ಪಡೆಯಬಹುದಾಗಿದೆ ಆದ್ದರಿಂದ ಮೊದಲ ಡೋಸ್ ಪಡೆದ ಎಲ್ಲರೂ 2 ನೇ ಡೋಸ್ ಪಡೆಯು ಮೂಲಕ ಕೋವಿಡ್ 3 ನೇ ಅಲೆಯಿಂದ ರಕ್ಷಿಸಿಕೊಳ್ಳುವಂತೆ ಹಾಗೂ ಜಿಲ್ಲೆಯಲ್ಲಿ ಕೋವಿಡ್ ಮುಕ್ತ ಮಾಡಲು ಸಹಕರಿಸುವಂತೆ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು,ಡಿಹೆಚ್‌ಓ ಡಾ.ನಾಗಭೂಷಣ್ ಉಡುಪ, ಕೋವಿಡ್ ಲಸಿಕಾ ಆಧಿಕಾರಿ ಡಾ.ಎಂ.ಜಿ.ರಾಮ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ, ಡಾ.ಪ್ರೇಮಾನಂದ, ಡಾ.ಶ್ರೀರಾಮರಾವ್, ಡಾ.ಚಿದಾನಂದ ಸಂಜು ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago